Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೇ ಹೊತ್ತಿನಲ್ಲಿ ತೀವ್ರ ಹೃದಯಾಘಾತದ ಸಂದರ್ಭದಲ್ಲಿ ಗೋಲ್ಡನ್ ಅವರ್ ಮುಖ್ಯ ಎಂಬುದು ಹೃದ್ರೋಗ ತಜ್ಞರ ಮಾತು. ಹಾಗಾದ್ರೇ ಗೋಲ್ಡನ್ ಅವರ್ ಏಕೆ ಮುಖ್ಯ ಎನ್ನುವ ಬಗ್ಗೆ ಮುಂದೆ ಮಾಹಿತಿ ಓದಿ. ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ಗೋಲ್ಡನ್‌ ಅವರ್‌ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು. ಸಾರ್ವಜನಿಕರು STEMI ಉಪಕ್ರಮವನ್ನು ಅನುಸರಿಸಿದರೇ ಹೃದಯಾಘಾತದ ಸಂದರ್ಭದಲ್ಲಿ ಪ್ರಾಣಾಪಾಯವನ್ನು ಶೇ.80ರಷ್ಟು … Continue reading Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ