ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನವೇಕೆ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನೆ

ಹುಬ್ಬಳ್ಳಿ: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಬೀದರ್ ನಲ್ಲಿ ಇಂದು ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು … Continue reading ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನವೇಕೆ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನೆ