ಅಬಕಾರಿ ಸಚಿವರನ್ನು ರಾಜ್ಯ ಸರಕಾರ ರಕ್ಷಿಸುತ್ತಿರುವುದೇಕೆ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಬೆಂಗಳೂರು: ಬಿಡಿಎ ವಿಷಯದಲ್ಲಿ ಬಿ.ಎಸ್.ವೈ ಪ್ರಾಸಿಕ್ಯೂಶನ್‍ಗೆ ಕೇಳಿದ್ದೀರಿ. ನಿನ್ನೆ ಸಂಪುಟದಲ್ಲಿ ತೀರ್ಮಾನ ಮಾಡಿದ್ದೀರಿ. ಈ ಕೇಸು ಖುಲಾಸೆ ಆಗಿದೆ. ಆದರೂ ನೀವೇನು ಮಾಡಲು ಹೊರಟಿದ್ದೀರಿ? ಇದು ಬಿಜೆಪಿ ನಾಯಕರ ವಿರುದ್ಧದ ಷಡ್ಯಂತ್ರ ಮತ್ತು ಹಗೆತನದ ರಾಜಕೀಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 155 ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಸರಕಾರದ ಅಬಕಾರಿ ಸಚಿವರ ವಿರುದ್ಧ ಆರೋಪಗಳಿವೆ. ವಿಡಿಯೋಗಳು, ಆಡಿಯೋಗಳೂ ಬಂದಿವೆ. ನೀವೇನು ಮಾಡಿದ್ದೀರಿ? ಇಬ್ಬರು … Continue reading ಅಬಕಾರಿ ಸಚಿವರನ್ನು ರಾಜ್ಯ ಸರಕಾರ ರಕ್ಷಿಸುತ್ತಿರುವುದೇಕೆ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed