ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಐಎಎಸ್ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed