ಮುಂದಿನ ವರ್ಷವೂ ಏಕೆ ದಸರಾ ಪುಷ್ಪಾರ್ಚನೆ ಮಾಡಬಾರದು? ‘I Hope So’ ನಾನೇ ಮಾಡಬಹುದು: ಸಿಎಂ ಸಿದ್ಧರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಲ್ಲದೇ ಮುಂದಿನ ವರ್ಷವೂ ಏಕೆ ದಸರಾ ಪುಷ್ಪಾರ್ಚನೆ ಮಾಡಬಾರದು ಎಂದು ಪ್ರಶ್ನಿಸಿದಂತ ಅವರು, I Hope So ನಾನೇ ಮಾಡಬಹುದು ಎಂಬುದಾಗಿ ಹೇಳಿದ್ದಾರೆ. ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, … Continue reading ಮುಂದಿನ ವರ್ಷವೂ ಏಕೆ ದಸರಾ ಪುಷ್ಪಾರ್ಚನೆ ಮಾಡಬಾರದು? ‘I Hope So’ ನಾನೇ ಮಾಡಬಹುದು: ಸಿಎಂ ಸಿದ್ಧರಾಮಯ್ಯ