ನಾನ್ಯಾಕೆ ಸಿಎಂ ಆಗಬಾರದು: ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರ ಒಂದೆಡೆಯಾದರೇ, ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗಬಾರದು ಎಂಬುದಾಗಿ ಶಾಸಕ ಬಸವರಾಜ ರಾಯರೆಡ್ಡಿ ಧ್ವನಿ ಎತ್ತಿದ್ದಾರೆ. ಕೊಪ್ಪಳದ ಯಲಬುರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನ್ಯಾಕೆ ಸಿಎಂ ಆಗಬಾರದು? ಆದರೇ ಅದನ್ನ ಹೇಳಲು ಆಗಲ್ಲ. ಈಗ ಸಿದ್ಧರಾಮಯ್ಯ ಸಿಎಂ ಆಗಿದ್ದಾರೆ. ಸಿದ್ಧರಾಮಯ್ಯ ಬಜೆಟ್ ಸಿದ್ದತೆ ಮಾಡಲು ಸೂಚಿಸಿದ್ದಾರೆ. ಪಕ್ಷದಲ್ಲಿ ಸಿಎಂ ಆಗುವಂತ ನಾಯಕರು ಬಹಳ ಇದ್ದಾರೆ ಎಂದರು. ನನ್ನ ಪ್ರಕಾರ ಅಧಿಕಾರ ಹಂಚಿಕೆ ಚರ್ಚೆಯೇ ಅರ್ಥಹೀನ. ಸಿದ್ಧರಾಮಯ್ಯ ಐದು ವರ್ಷ … Continue reading ನಾನ್ಯಾಕೆ ಸಿಎಂ ಆಗಬಾರದು: ಶಾಸಕ ಬಸವರಾಜ ರಾಯರೆಡ್ಡಿ