ಬೆಂಗಳೂರು : ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ಕೇಂದ್ರ ಸಚಿವ ಅಮಿತ್ ರಾಜ ಪ್ರವಾಸಕ್ಕೆ ಕಿಡಿ ಕಾರಿಂದು ರಾಜ್ಯಕ್ಕೆ ಕೇಂದ್ರದಿಂದ ಬರುವಂತಹ ಏಕ ನೀಡಲಿಲ್ಲ ಎಂದು ಅಮಿತ್ ಶಾ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಇದೇ ವೇಳೆ ಕಿಡಿಕಾರಿದ್ದು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದಂತಹ ಹಣ ಯಾಕೆ ನೀಡಲಿಲ್ಲ ಎಂದು ಅಮಿತ್ ಶಾ ಉತ್ತರಿಸಲಿ ರಾಜ್ಯದ ಜನರ ಬಗ್ಗೆ ವಿಶ್ವಾಸ ಇಲ್ವಾ ಅನ್ನೋದಕ್ಕೆ ಉತ್ತರ ನೀಡಲಿ ಮೇಕೆದಾಟು ಯೋಜನೆಗೆ ಕೇಂದ್ರ ಏಕೆ ಅನುಮತಿ ನೀಡಲಿಲ್ಲ? ಹಲೋ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಮಿತ್ ಶಾಪುರ ದಾಳಿ ನಡೆಸಿದರು.
ವಿರೋಧ ಪಕ್ಷಗಳಿಗೆ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಬರ ಪರಿಹಾರ ಹಂಚಿಕೆಯಲ್ಲೂ ಕೇಂದ್ರದಿಂದ ಅನ್ಯಾಯ ಆಗಿದೆ ಇದಕ್ಕೆಲ್ಲ ಪ್ರಧಾನಿ ಮೋದಿ ಉತ್ತರ ಕೊಡಬೇಕು ದೇಶವನ್ನು ಉಳಿಸುವ ದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಮಿತ್ರ ಪಕ್ಷಗಳನ್ನು ಕೊಟ್ಟಿವೆ ನಾಯಕರು ಎಲ್ಲೆಲ್ಲಿ ಪ್ರಚಾರ ಹೋಗಬೇಕೆಂದು ಮಾಹಿತಿಯನ್ನು ಕೊಟ್ಟಿದ್ದೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಲೋಕಸಭೆ ಚುನಾವಣೆ ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಅವರಲ್ಲಿ ಮನವಿ ಮಾಡಿಕೊಂಡರು.
LokSabha Election 2024:17 ‘ಅಭ್ಯರ್ಥಿಗಳ ಪಟ್ಟಿ’ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ,ಇಂಡಿಯಾ ಮೈತ್ರಿಕೂಟದ ರಾಜ್ಯ ನಾಯಕರ ಸಭೆ ನಡೆಯುತ್ತಿದ್ದು ಕೆಪಿಸಿಸಿ ಕಚೇರಿಯಲ್ಲಿ ಈ ಒಂದು ಸಭೆ ನಡೆಯುತ್ತಿದೆ. ಸಭೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರು ಪಾಲ್ಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಕೆಲಸ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ರಾಜ್ಯದಲ್ಲೂ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.ಸಭೆಯಲ್ಲಿ ಆಪ್ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಿಪಿಎಂ ಕಾರ್ಯದರ್ಶಿ ಬಸವರಾಜ್, ಸಿಪಿಐ ಕಾರ್ಯದರ್ಶಿ ಸುಂದರೇಶ್, ಡಿ ಎಂ ಕೆ ಕಾರ್ಯದರ್ಶಿ ರಾಮಸ್ವಾಮಿ, ನಟೇಶನ್ ಫಾರ್ವರ್ಡ್ ಬ್ಲಾಕ್ ಕಾರ್ಯದರ್ಶಿ ಶಿವಶಂಕರ್ ಮುಂತಾದವರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡಿ : ‘INDIA’ ಒಕ್ಕೂಟದ ರಾಜ್ಯ ನಾಯಕರಿಗೆ ಡಿಕೆ ಶಿವಕುಮಾರ್ ಮನವಿ