ಗಲಾಟೆ ಮಾಡಿದ ನಾರಾ ಭರತ್ ರೆಡ್ಡಿ ವಿರುದ್ಧ ಎಫ್‍ಐಆರ್ ಮಾಡಿಲ್ಲವೇಕೆ?: MLC ಎನ್.ರವಿಕುಮಾರ್ ಪ್ರಶ್ನೆ

ಬೆಂಗಳೂರು: ಬಳ್ಳಾರಿಯ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಮನೆ ಮುಂದೆ ಕಾಂಗ್ರೆಸ್ಸಿನವರೇ ಗಲಾಟೆ ಮಾಡಿದ್ದಾರೆ. ಕಾಂಗ್ರೆಸ್ಸಿನವರ ಬಂದೂಕಿನಿಂದ ಒಬ್ಬರ ಹತ್ಯೆ ಆಗಿದೆ. ಆದರೆ, ಜನಾರ್ಧನ ರೆಡ್ಡಿ ಮೇಲೆ ಕೇಸ್. ಇದ್ಯಾವ ಪ್ರಜಾಪ್ರಭುತ್ವ? ಇದ್ಯಾವ ವ್ಯವಸ್ಥೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದ ಆಡಳಿತ ನಡೆಸುತ್ತಿದ್ದಾರಾ? ಸರ್ವಾಧಿಕಾರದ ಆಡಳಿತ ನಡೆಸುತ್ತಿದ್ದಾರಾ ಎಂದು ಕೇಳಿದರು. ಗಲಾಟೆ … Continue reading ಗಲಾಟೆ ಮಾಡಿದ ನಾರಾ ಭರತ್ ರೆಡ್ಡಿ ವಿರುದ್ಧ ಎಫ್‍ಐಆರ್ ಮಾಡಿಲ್ಲವೇಕೆ?: MLC ಎನ್.ರವಿಕುಮಾರ್ ಪ್ರಶ್ನೆ