ಆಹಾರವನ್ನು ಹಬೆಯಲ್ಲಿ ಬೇಯಿಸು ವೇಳೆ ನಿಂಬೆಹಣ್ಣನ್ನು ಏಕೆ ಹಿಂಡಬಾರದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಇರುತ್ತದೆ. ಇದರಿಂದ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ನಿಂಬೆ ಹಣ್ಣಿನ ರಸವನ್ನ ಹಾಕಿಕೊಂಡು ಪ್ರತಿನಿತ್ಯ ಕುಡಿಯುತ್ತಾರೆ. ಹೀಗಾಗಿ ದೇಹ ತೂಕ ಇಳಿಕೆಗೆ ಹೆಚ್ಚು ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲದೆ ಮೂಳೆಯ ಆರೋಗ್ಯ, ಚರ್ಮ, ಕೂದಲು ಮತ್ತು ಕಣ್ಣುಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. BIGG NEWS: ಬೆಂಗಳೂರು ಜನರಿಗೆ ಕರೆಂಟ್‌ ಶಾಕ್;‌ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ   ಇನ್ನು ಕೆಲವು ಜನರು ಊಟಕ್ಕೂ ಸಹ … Continue reading ಆಹಾರವನ್ನು ಹಬೆಯಲ್ಲಿ ಬೇಯಿಸು ವೇಳೆ ನಿಂಬೆಹಣ್ಣನ್ನು ಏಕೆ ಹಿಂಡಬಾರದು ಗೊತ್ತಾ? ಇಲ್ಲಿದೆ ಮಾಹಿತಿ