ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

ಶಿವಮೊಗ್ಗ: ಪಟ್ಟಣದ ಹೃದಯಭಾಗದಲ್ಲಿರುವ ಮಾರ್ಕೆಟ್ ರಸ್ತೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸಾರ್ವಜನಿಕರ ಸಂಚಾರದ ದಟ್ಟಣೆಯನ್ನು ನಿಯಂತ್ರಿಸಲು ರಸ್ತೆ ಅಗಲೀಕರಣ ಮಾಡುವುದು ಅನಿವಾರ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ವಿರೇಶ ಕುಮಾರ್ ಪ್ರತಿಪಾದಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ಥಳೀಯ ನಿವಾಸಿಗಳ ಹಾಗೂ ಮಾಲೀಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಶಾಸಕರ ವಿಶೇಷ ಆಸಕ್ತಿ ಮತ್ತು ಅಭಿವೃದ್ಧಿ ಸಂಕಲ್ಪ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಈ … Continue reading ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ