ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆದ ವಾರ್ಷಿಕ ದಿನ ಮತ್ತು ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಪ್ರತಿಭಾವಂತ ಕಾನೂನು ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದ ಅವರು, ಶೈಕ್ಷಣಿಕ ಸಾಧನೆಗೆ ಪೂರಕವಾದ ಮಾತುಗಳನ್ನಾಡಿ ಗಮನಸೆಳೆದರು. ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯವೆನಿಸಿರುವ ಕರ್ನಾಟಕ ರಾಜ್ಯ ಕಾನೂನು ವಿವಿ ಇದೀಗ ಪದವಿ ಶಿಕ್ಷಣದಲ್ಲಿ ಪರಿವರ್ತನೆ ತಂದಿದ್ದು, … Continue reading ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ: ಕುಲಪತಿ ಪ್ರೊ.ಬಸವರಾಜು ಸಂತಸ