Rain update: ಇಂದು ಮತ್ತು ನಾಳೆ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ವ್ಯಾಪಕ ಮಳೆ : ಹವಾಮಾನ ಇಲಾಖೆ ಮಾಹಿತಿ

ನವದೆಹಲಿ : ಇಂದು ಮತ್ತು ನಾಳೆ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆಗಸ್ಟ್ 4 ರಂದು ಲಕ್ಷದ್ವೀಪದಲ್ಲಿ ಗುಡುಗ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಆಗಸ್ಟ್ 6 ರಿಂದ 8 ರವರೆಗೆ ಮತ್ತು ಆಗಸ್ಟ್ 4 ರಿಂದ 8 ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, … Continue reading Rain update: ಇಂದು ಮತ್ತು ನಾಳೆ ಕೇರಳ, ಕರ್ನಾಟಕ, ತಮಿಳುನಾಡಿನಲ್ಲಿ ವ್ಯಾಪಕ ಮಳೆ : ಹವಾಮಾನ ಇಲಾಖೆ ಮಾಹಿತಿ