ಶಿವಮೊಗ್ಗ: ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಡ್ಯಾಂನಲ್ಲಿ ನೀರಿನ ಮಟ್ಟವು ಏರಿಕೆಯಾಗಿದೆ.

BIGG NEWS: ಚಿಕ್ಕಮಗಳೂರಿನಲ್ಲಿ ನಿಲ್ಲದ ವರುಣನ ಆರ್ಭಟ; ಕಳಸಾ ಗ್ರಾಮದ ಅಲ್ಲಲ್ಲಿ ಗುಡ್ಡ ಕುಸಿತ

 

ಈ ನಡುವೆ ಕರ್ನಾಟಕ ವಿದ್ಯುತ್‌ ನಿಗಮದ ವತಿಯಿಂದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯ 30,397 ಕ್ಯೂಸೆಕ್‌ ನೀರು ಬಿಡಲಾಗಿದೆ.

Share.
Exit mobile version