Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

‘ಸಮೀಪದ ನೆರೆಯವರು ಮತ್ತು ನಾಗರಿಕತೆಯ ಬಂಧುಗಳು’: ಅಫ್ಘಾನಿಸ್ತಾನಕ್ಕೆ ಭಾರತದಿಂದ ಬಲವಾದ ಬೆಂಬಲದ ಭರವಸೆ

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದುವೆಯಾದ 45 ದಿನಕ್ಕೆ ಪತ್ನಿ ಪರಾರಿ : ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ, ಯುವತಿ ಸೋದರಮಾವನು ಸೂಸೈಡ್.!
KARNATAKA

ಮದುವೆಯಾದ 45 ದಿನಕ್ಕೆ ಪತ್ನಿ ಪರಾರಿ : ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ, ಯುವತಿ ಸೋದರಮಾವನು ಸೂಸೈಡ್.!

By kannadanewsnow57

ದಾವಣಗೆರೆ : ದಾವಣಗೆರೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮದುವೆಯಾದ 45 ದಿನಕ್ಕೆ ಪತ್ನಿ ಪರಾರಿಯಾಗಿದ್ದು, ನೊಂದ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಠನೆ ನಡೆದಿದೆ.

ದಾವಣಗೆರೆಯಲ್ಲಿ ಮದುವೆಯಾದ 45 ದಿನದಲ್ಲೇ ನವವಿವಾಹಿತ ಹರೀಶ ಪತ್ನಿ ಬೇರೆ ಯುವಕನ ಜೊತೆ ಓಡಿ ಹೋಗಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ದಾವಣಗೆರೆಯ ಗುಮ್ಮನೂರಿನಲ್ಲಿ ಈ ಒಂದು ಘಟನೆ ನಡೆದಿತ್ತು.

ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದುವೆ ಮಾಡಿಸಿದ ಯುವತಿಯ ಸೋದರ ಮಾವ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರೀಶ್ ಆತ್ಮಹತ್ಯೆ ಬೆನ್ನಲ್ಲೇ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹರೀಶ್ ಮತ್ತು ಸರಸ್ವತಿ ಮದುವೆಯನ್ನು ರುದ್ರೇಶ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ ಯುವತಿ ಸರಸ್ವತಿ ಬೇರೆ ಯುವಕನ ಜೊತೆಗೆ ಓಡಿ ಹೋಗಿದ್ದಾಳೆ. ಇದರಿಂದ ಅವಮಾನ ತಾಳದೆ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದಕ್ಕೂ ಮುನ್ನ ಹರೀಶ್ (30) ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಪತ್ನಿ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಬೇರೆ ಯುವಕನ ಜೊತೆ ಓಡಿ ಹೋಗಿ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಪತ್ನಿಯಿಂದ ಕಿರುಕುಳ ಸಂಬಂಧಿಕರಿಂದ ಜೀವ ಬೆದರಿಕೆ ಇತ್ತು, ಪತ್ನಿ ಪೋಷಕರು ಹಾಗೂ ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ ಆಗಲಿ ಎಂದು ಹರೀಶ್ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದ. ಇದೀಗ ಮದುವೆ ಮಾಡಿಸಿದ್ದ ಯುವತಿಯ ಸೋದರ ಮಾವ ರುದ್ರೇಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

Wife absconds after 45 days of marriage: Husband commits suicide by writing death note young sister commits suicide.!
Share. Facebook Twitter LinkedIn WhatsApp Email

Related Posts

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

2 Mins Read

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

2 Mins Read

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

1 Min Read
Recent News

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

‘ಸಮೀಪದ ನೆರೆಯವರು ಮತ್ತು ನಾಗರಿಕತೆಯ ಬಂಧುಗಳು’: ಅಫ್ಘಾನಿಸ್ತಾನಕ್ಕೆ ಭಾರತದಿಂದ ಬಲವಾದ ಬೆಂಬಲದ ಭರವಸೆ

BREAKING: ​ದುಬೈನಲ್ಲಿ ಭೀಕರ ರಸ್ತೆ ಅಪಘಾತ: ಹಲವು ಭಾರತೀಯ ಕಾರ್ಮಿಕರ ದುರ್ಮರಣ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

State News
KARNATAKA

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಂತ್ರಜ್ಞಾನ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.…

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಖಾಸಗಿ ಬಸ್ ಟಿಕೆಟ್ ದರ 8% ವರೆಗೆ ಏರಿಕೆ | Bus ticket prices Hike

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.