Crime News: ತವರು ಮನೆಗೆ ಮುನಿಸಿಕೊಂಡು ಹೋದ ಪತ್ನಿ: ಸಿಟ್ಟಾದ ಪತಿಯಿಂದ ಜಾಕುವಿನಿಂದ ಹಲ್ಲೆ

ಧಾರವಾಡ: ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದಂತ ಪತಿಯೊಬ್ಬ, ಆಕೆಯ ಊರಿಗೆ ತೆರಳಿ ಚಾಕುವಿನಿಂದ ಹಲ್ಲೆ ಮಾಡಿರುವಂತ ಘಟನೆ ಧಾರವಾಡದ ಗರಗದಲ್ಲಿ ನಡೆದಿದೆ. ಧಾರವಾಡದ ಬನಶ್ರೀ ನಗರದಲ್ಲಿ ರೂಪ ಹಾಗೂ ಬಸವರಾಜ ಅವ್ವಣ್ಣನವರ್ ವಾಸವಿದ್ದರು. ಪತ್ನಿಯ ಬಗ್ಗೆ ಸದಾ ಅನುಮಾನಗೊಳ್ಳುತ್ತಿದ್ದರಿಂದ ಮನೆಯನ್ನು ಬಿಟ್ಟು ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ತವರು ಮನೆಗೆ ಪತ್ನಿ ರೂಪಾ ತೆರಳಿದ್ದರು. ಒಂದು ವಾರದಿಂದ ರೂಪ ತನ್ನ ತವರು ಮನೆಯಲ್ಲೇ ಇದ್ದಿದ್ದರಿಂದ ಸಿಟ್ಟಾದಂತ ಪತಿ ಬಸವರಾಜ ಇಂದು ಅವರ ತವರು  ಮನೆಯಾದಂತ ಗರಗಕ್ಕೆ ತೆರಳಿದ್ದಾನೆ. … Continue reading Crime News: ತವರು ಮನೆಗೆ ಮುನಿಸಿಕೊಂಡು ಹೋದ ಪತ್ನಿ: ಸಿಟ್ಟಾದ ಪತಿಯಿಂದ ಜಾಕುವಿನಿಂದ ಹಲ್ಲೆ