Crime News: ರಾಜ್ಯದಲ್ಲಿ IGP ಓಂ ಪ್ರಕಾಶ್ ಹತ್ಯೆ ಮಾದರಿಯಲ್ಲಿ ಪತಿ ಹತ್ಯೆಗೆ ಪತ್ನಿ ಯತ್ನ!

ವಿಜಯಪುರ: ರಾಜ್ಯದಲ್ಲಿ ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಹತ್ಯೆಗೈದಿದ್ದರು. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ನಡೆದಿದೆ. ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ … Continue reading Crime News: ರಾಜ್ಯದಲ್ಲಿ IGP ಓಂ ಪ್ರಕಾಶ್ ಹತ್ಯೆ ಮಾದರಿಯಲ್ಲಿ ಪತಿ ಹತ್ಯೆಗೆ ಪತ್ನಿ ಯತ್ನ!