SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೊಬ್ಬಳು ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾಳೆ. ಘಟನೆಯ ವಿವರ: ವೆಂಕಟರಾಯನಕೋಟೆ ಗ್ರಾಮದ ದಂಪತಿಗಳು ಕಳೆದ ಒಂದು ವರ್ಷದ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವು ಸಮಯದ ನಂತರ ಪತ್ನಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಳು ಎನ್ನಲಾಗಿದೆ. ವಿನಾಕಾರಣ ಪತಿಯೊಂದಿಗೆ ಜಗಳ ತೆಗೆಯುತ್ತಿದ್ದ ಆಕೆ, ಘಟನೆ ನಡೆದ ದಿನದಂದು ಬೆಳಿಗ್ಗೆ ಪತಿಯ ಬಟ್ಟೆಗಳನ್ನು ಹರಿದು ಹಾಕಿ ದೊಡ್ಡ … Continue reading SHOCKING: ಕೌಟುಂಬಿಕ ಕಲಹದಿಂದ ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದ ಪತ್ನಿ! ಗಂಡನ ಸ್ಥಿತಿ ಗಂಭೀರ