ಸಾಗರದಲ್ಲಿ ಪ್ರಿಯಕರನ ಜೊತೆಗೂಡಿ ಪತಿಯನ್ನೇ ಮುಗಿಸಿದ ಪತ್ನಿ; ಕೊಲೆ ಕೃತ್ಯ ಮುಚ್ಚಿಡಲು ಹೋಗಿ ಸಿಕ್ಕಿಬಿದ್ದ ಕಿರಾತಕರು!

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಚೂರಿಯಿಂದ ಇರಿದು ಕೊಲೆ ಮಾಡಿದ ಮುಖ್ಯ ಆರೋಪಿ ಮಂಜು ಯಾನೆ ಟೀಪುಡಿ ಮಂಜು ಹಾಗೂ ಕೊಲೆ ಕೃತ್ಯವನ್ನು ಕೌಟಂಬಿಕ ಕಲಹವೆಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮೃತನ ಪತ್ನಿ ಚೈತ್ರಾ ಬಂಧಿತ ಆರೋಪಿಗಳಾಗಿದ್ದಾರೆ. ಸಾಗರ ಪಟ್ಟಣದ ಜೆ.ಪಿ. ನಗರದ ನಿವಾಸಿ ಪರಶುರಾಮ್ (40) ಕೊಲೆಯಾದ … Continue reading ಸಾಗರದಲ್ಲಿ ಪ್ರಿಯಕರನ ಜೊತೆಗೂಡಿ ಪತಿಯನ್ನೇ ಮುಗಿಸಿದ ಪತ್ನಿ; ಕೊಲೆ ಕೃತ್ಯ ಮುಚ್ಚಿಡಲು ಹೋಗಿ ಸಿಕ್ಕಿಬಿದ್ದ ಕಿರಾತಕರು!