ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

ನವದೆಹಲಿ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ಪತಿಗೆ ದೆಹಲಿ ಹೈಕೋರ್ಟ್ ವಿಶಿಷ್ಟ ಕಾರಣಕ್ಕಾಗಿ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ. ಘಟನೆ ನಡೆದು ದಶಕಗಳ ನಂತರ ಪತ್ನಿಯೇ ತನ್ನ ಪತಿಯನ್ನು ಕ್ಷಮಿಸಿ, ಆತನೊಂದಿಗೆ ಸಂಸಾರ ನಡೆಸುತ್ತಿರುವುದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಘಟನೆಯ ವಿವರ: ಈ ಪ್ರಕರಣವು 2000ನೇ ಇಸವಿಯ ನವೆಂಬರ್‌ನಲ್ಲಿ ನವದೆಹಲಿಯ ರಾಜಾಪುರಿಯಲ್ಲಿ ನಡೆದಿತ್ತು. ಸವಿತಾ ಎಂಬ ಮಹಿಳೆಗೆ ಆಕೆಯ ಪತಿ ರಾಜು, ಅತ್ತೆ ಮತ್ತು ಮೈದುನ ಸೇರಿ ವರದಕ್ಷಿಣೆಗಾಗಿ ಕಿರುಕುಳ … Continue reading ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!