SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

ವಿಯೆಟ್ನಾಂ: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಕೃತ್ಯದಿಂದ ಬೇಸತ್ತ ಪತ್ನಿ ಆತನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ. ಹಾ ಥಿ ನ್ಗುಯೆನ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ 29 ವರ್ಷದ ಪತಿ ನ್ಗುಯೆನ್ ವ್ಯಾನ್ ಹೆಚ್ ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ವ್ಯಾನ್ ಹೆಚ್ ತನ್ನ ಮೊದಲ ಪತ್ನಿಯ 15 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಾಲಕಿ ಹಲವು ಬಾರಿ ಹಾ ಥಿಗೆ ದೂರು ನೀಡಿದ್ದಳು. ಆದ್ರೆ, ಇದನ್ನು ಪತಿ … Continue reading SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ