BREAKING NEWS : ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆ ಪ್ರಕರಣ : S.S ಮಲ್ಲಿಕಾರ್ಜುನ ನಿರೀಕ್ಷಣಾ ಜಾಮೀನು  ಅರ್ಜಿ ವಿಚಾರಣೆ ಜ.5 ಕ್ಕೆ ಮುಂದೂಡಿಕೆ

ಬೆಂಗಳೂರು : ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜ.5 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.  ದಾವಣಗೆರೆಯ 2 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಆದೇಶವನ್ನು ಜ.5 ಕ್ಕೆ ಕಾಯ್ದಿರಿಸಿದೆ. ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ಸ್ವೀಕರಿಸಿದ … Continue reading BREAKING NEWS : ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆ ಪ್ರಕರಣ : S.S ಮಲ್ಲಿಕಾರ್ಜುನ ನಿರೀಕ್ಷಣಾ ಜಾಮೀನು  ಅರ್ಜಿ ವಿಚಾರಣೆ ಜ.5 ಕ್ಕೆ ಮುಂದೂಡಿಕೆ