ಹಾಸನ : ಜಿಲ್ಲೆಯಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಮೇಲಕೆರೆ ಬಳಿ ಬೆಳಗಿನ ಜಾವ ಜಮೀನಿಗೆ ತೆರಳುತ್ತಿದ್ದಾಗ ಕಾಡಾನೆ ದಾಳಿಗೈದು ರೈತನೊಬ್ಬ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಸುಳ್ಳಕ್ಕಿ ಮೇಲಕೆರೆ ಬಳಿ ರೈತ ಮಂಜುನಾಥ್(50)ಸಾವನ್ನಪ್ಪಿದ ಮೃತ ರೈತ. ಘಟನೆ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.