BIGG NEWS: ಹಾಸನದ ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಕಾಡಾನೆಗಳು; ದಾಳಿಗೆ ಅಪಾರ ಪ್ರಮಾಣ ಬೆಳೆ ನಾಶ, ರೈತರು ಕಂಗಾಲು
ಹಾಸನ: ಮಲೆನಾಡು ಭಾಗಗಳಲ್ಲಿ ಕಾಡಾನೆ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಬೈಕೆರೆ, ನಾರ್ವೆಪೇಟೆ ಗ್ರಾಮದ ಖಾಫಿ ತೋಟಗಳಲ್ಲಿ ಕಾಡಾನೆ ಬೀಡುಬಿಟ್ಟಿವೆ. ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. BIGG NEWS: ಹುಬ್ಬಳ್ಳಿಯಲ್ಲಿ ಸಂಬಂಧಿಯಿಂದಲೇ ಬಾಲಕಿ ಮೇಲೆ ಅತ್ಯಾಚಾರ! ಕಾಫಿ ತೋಟದಲ್ಲಿ ದಿನನಿತ್ಯ ಕಾಡಾನೆ ಓಡಾಡುತ್ತಿದ್ದು, ಬಾಳೆ, ಅಡಿಕೆ ಗಿಡಗಳನ್ನು ನಾಶ ಮಾಡಿದೆ.20 ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಕಳೆದುಕೊಂಡು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮದ ಗಿಡ್ಡಪ್ಪ, ಚಂದ್ರೇಗೌಡ, ಮಲ್ಲೇಶ್ ಹಾಗೂ ಇತರ … Continue reading BIGG NEWS: ಹಾಸನದ ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಕಾಡಾನೆಗಳು; ದಾಳಿಗೆ ಅಪಾರ ಪ್ರಮಾಣ ಬೆಳೆ ನಾಶ, ರೈತರು ಕಂಗಾಲು
Copy and paste this URL into your WordPress site to embed
Copy and paste this code into your site to embed