ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು : ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇ ಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24×7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರೈತರು ತಮ್ಮ ಹೊಲ, ಗದ್ದೆ, ತೋಟದಲ್ಲಿ ಕೆಲಸಕ್ಕೆ ಬರುತ್ತಾರೆ ವನ್ಯಜೀವಿಗಳು ದಾಳಿ ಮಾಡುತ್ತಿವೆ. … Continue reading ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed