‘ವನ್ಯಜೀವಿ ಅಂಗಾಂಗ’ಳ ಪದಾರ್ಥ, ಟ್ರೋಪಿ ಇರಿಸಿಕೊಂಡವರೇ ಗಮನಿಸಿ: ಏ.11 ಹಿಂದಿರುಗಿಸಲು ‘ಡೆಡ್ ಲೈನ್’

ದಾವಣಗೆರೆ : ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಪಿಗಳು ಮತ್ತು ಸಂಸ್ಕರಿಸಿದ ಟ್ರೋಪಿಗಳನ್ನು ಅಧ್ಯರ್ಪಿಸಲು ಸಂಬಂಧಪಟ್ಟ ಅರಣ್ಯಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ. ಅಧ್ಯರ್ಪಿಸಲು ಏ.11 ರಂದು ಕೊನೆಯ ದಿನವಾಗಿದ್ದು, ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮಲ್ಲಿರುವ ವನ್ಯಜೀವಿ ಅಂಗಾಗಳಾದ ಹುಲಿಉಗುರು, ಚಿರತೆಉಗುರು, ಆನೆದಂತ, ಜಿಂಕೆಕೊಂಬು, ವನ್ಯಪ್ರಾಣಿಗಳ ಚರ್ಮ, ವನ್ಯಜೀವಿ ವಸ್ತುಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊಂದಿದ್ದರೆ. ಅಧ್ಯರ್ಪಿಸಬೇಕು. ಕಚೇರಿಗೆ ಸಲ್ಲಿಸುವ ಮೊದಲು 100 ರೂಪಾಯಿಗಳ ಸ್ಟ್ಯಾಂಪ್ ಪೇಪರ್‍ನಲ್ಲಿ … Continue reading ‘ವನ್ಯಜೀವಿ ಅಂಗಾಂಗ’ಳ ಪದಾರ್ಥ, ಟ್ರೋಪಿ ಇರಿಸಿಕೊಂಡವರೇ ಗಮನಿಸಿ: ಏ.11 ಹಿಂದಿರುಗಿಸಲು ‘ಡೆಡ್ ಲೈನ್’