Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » FactCheck : ಶೀಘ್ರವೇ ಹೊಸ 5000 ರೂ. ನೋಟು ಬಿಡುಗಡೆಯಾಗಲಿದ್ಯಾ.? ವೈರಲ್ ಸುದ್ದಿಗೆ ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇಲ್ಲಿದೆ!
INDIA

FactCheck : ಶೀಘ್ರವೇ ಹೊಸ 5000 ರೂ. ನೋಟು ಬಿಡುಗಡೆಯಾಗಲಿದ್ಯಾ.? ವೈರಲ್ ಸುದ್ದಿಗೆ ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇಲ್ಲಿದೆ!

By ಅವಿನಾಶ್‌ ಆರ್‌ ಭೀಮಸಂದ್ರ

ನವದೆಹಲಿ : ಆರ್‌ಬಿಐ ಹೊಸ 5000 ರೂ. ನೋಟುಗಳನ್ನು ಪರಿಚಯಿಸಲಿದೆಯೇ.? ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಸದ್ದು ಮಾಡ್ತಿದೆ. ಈ ಸುದ್ದಿಗೆ ಕೇಂದ್ರ ಸರ್ಕಾರ ಸಧ್ಯ ಪ್ರತಿಕ್ರಿಯಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಓಡಾಡುತ್ತಿರುವ ವೈರಲ್ ಸುದ್ದಿ ಸಂಪೂರ್ಣವಾಗಿ ಸುಳ್ಳು ಎಂದು ಅದು ಸ್ಪಷ್ಟಪಡಿಸಿದೆ.

ಸೋಮವಾರ ಸಂಜೆ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು ಟ್ವಿಟರ್ (ಎಕ್ಸ್)ನಲ್ಲಿ ಸ್ಪಷ್ಟಪಡಿಸಿದ್ದು, ಆರ್‌ಬಿಐ ಹೊಸ 5,000 ರೂ. ನೋಟುಗಳನ್ನು ಪರಿಚಯಿಸುವ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ. ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ, https://rbi.org.in ವೆಬ್‌ಸೈಟ್’ನ್ನ ಸಂಪರ್ಕಿಸಬೇಕು ಎಂದು ಅದು ಸಲಹೆ ನೀಡಿದೆ. ನಕಲಿ ಮಾಹಿತಿಯ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಅನುಮಾನಾಸ್ಪದ ಲಿಂಕ್‌’ಗಳ ಮೇಲೆ ಕ್ಲಿಕ್ ಮಾಡಬಾರದು ಎಂದು ಅದು ಸ್ಪಷ್ಟಪಡಿಸಿದೆ.

ಯಾವುದೇ ಅನುಮಾನಾಸ್ಪದ ಮಾಹಿತಿಯು ಹರಿದಾಡುತ್ತಿದ್ದರೆ, ಸಂಬಂಧಿತ ಲಿಂಕ್ ಅಥವಾ ಫೋಟೋವನ್ನು PIB FactCheck WhatsApp ಸಂಖ್ಯೆ +91 8799711259 ಅಥವಾ PIB FactCheck ಮೂಲಕ ಕಳುಹಿಸಬೇಕು.

⚠️ सतर्क रहें ⚠️

सोशल मीडिया पर दावा किया जा रहा है कि भारतीय रिजर्व बैंक द्वारा ₹5000 के नए नोट जारी किए जाएंगे#PIBFactCheck

✅ यह दावा #फर्जी है

✅@RBI द्वारा ऐसा कोई निर्णय नहीं लिया गया है

✅ आधिकारिक वित्तीय जानकारी हेतु वेबसाइट https://t.co/e6gEcOvLu3 पर विजिट करें pic.twitter.com/EF82vaxMvE

— PIB Fact Check (@PIBFactCheck) November 24, 2025

Share. Facebook Twitter LinkedIn WhatsApp Email

Related Posts

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

2 Mins Read

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

2 Mins Read

SHOCKING: ತೆಲಂಗಾಣದಲ್ಲಿ ಬಿಸಿಲಿನ ತಾಪಕ್ಕೆ 16 ಜನರು ಬಲಿ

1 Min Read
Recent News

ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್: ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಆಡಲು ಕೋರ್ಟ್ ಅನುಮತಿ | Vinesh Phogat

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾರ್ಕೋ ರುಬಿಯೋ: ಅಮೇರಿಕದ ಶ್ವೇತಭವನಕ್ಕೆ ಭೇಟಿಗೆ ಆಹ್ವಾನ | Marco Rubio Meets PM Modi

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

State News
KARNATAKA

SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಗರದಲ್ಲಿ ತೀವ್ರ ಕಳವಳ ಮೂಡಿಸುವ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಸನ ಮುಕ್ತ ಕೇಂದ್ರದಿಂದ (Rehab Center) ಬಿಡುಗಡೆಯಾಗಿ ಬಂದಿದ್ದ…

BREAKING : ಬೆಂಗಳೂರಲ್ಲಿ ಅಪ್ರಾಪ್ತೆ ಬಾಕ್ಸರ್‌ಗೆ ಲೈಂಗಿಕ ಕಿರುಕುಳ : ಟ್ರೈನರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!

BREAKING : ಬೆಂಗಳೂರಲ್ಲಿ ಘೋರ ದುರಂತ : ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ!

ಪರೀಕ್ಷೆ ಹೇಗೆ ನಡ್ಸೋದು ಅಂತ ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ : ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.