ಜ. 22 ರಂದು ಬ್ಯಾಂಕ್‌ಗಳಿಗೆ ರಜೆ ಇದೆಯೇ…? : ಹಣಕಾಸು ಸಚಿವಾಲಯದ ಪ್ರಕಟಣೆಯಲ್ಲೇನಿದೆ ಗೊತ್ತಾ?

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣಪ್ರತಿಷ್ಠೆಗೆ ಭರ್ಜರಿ ತಯಾರಿ ಈಗಾಗಲೇ ನಡೆಯುತ್ತಿದೆ. ಈ ವಿಷಯದ ಮಧ್ಯೆ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮದ್ಯ ಮಾರಾಟವನ್ನು ಕೂಡಾ ನಿಷೇಧ ಮಾಡಲಾಗಿದೆ. ಉತ್ತರ ಪ್ರದೇಶದ ಸರಕಾರ ಜನವರಿ 22 ರಂದು ರಜೆ ಘೋಷಿಸಿರುವ ಜೊತೆಗೆ ಮಾಂಸ ಮಾರಾಟ ನಿಷೇಧ ಮಾಡಿದೆ. ಜನವರಿ 22 ರಂದು ಕೇಂದ್ರ ಸರಕಾರ ನೌಕರರಿಗೆ ಅರ್ಧ ದಿನ ರಜೆ ನೀಡಿದೆ. ಮಧ್ಯಾಹ್ನ 2.30 ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೊಂದು … Continue reading ಜ. 22 ರಂದು ಬ್ಯಾಂಕ್‌ಗಳಿಗೆ ರಜೆ ಇದೆಯೇ…? : ಹಣಕಾಸು ಸಚಿವಾಲಯದ ಪ್ರಕಟಣೆಯಲ್ಲೇನಿದೆ ಗೊತ್ತಾ?