ಚನ್ನಪಟ್ಟಣ/ರಾಮನಗರ: ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು; ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಚನ್ನಪಟ್ಟಣದಲ್ಲಿ ಇಂದು ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿ, ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಆದರೆ, ನಾನು ಚನ್ನಪಟ್ಟಣದಿಂದ ಚುನಾವಣೆಗೆ … Continue reading BIG NEWS: ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ, ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಇಲ್ಲ – ಮಾಜಿ ಸಿಎಂ HD ಕುಮಾರಸ್ವಾಮಿ ಘೋಷಣೆ
Copy and paste this URL into your WordPress site to embed
Copy and paste this code into your site to embed