BIGG NEWS: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇನೆ: ಮುತಾಲಿಕ್
ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೇ ಮಾಡುತ್ತೇನೆ. ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಗಳೂರಿಗೆ ಡಿಜಿ –ಐಜಿಪಿ ಪ್ರವೀಣ್ ಸೂದ್ ಭೇಟಿ : ಸ್ಪೋಟ ಪ್ರಕರಣದ ಕುರಿತು ಮಹತ್ವದ ಸಭೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಹಿತದೃಷ್ಟಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿ ಒಂದೇ ಒಂದು ಹಿಂದೂ ಕಾರ್ಯಕರ್ತರ ರೌಡಿ ಶೀಟರ್ ರದ್ದು ಮಾಡಲಾಗಿಲ್ಲ. ಹಿಂದೆ ಕಾಂಗ್ರೆಸ್ ನವರು ರೌಡಿ ಶೀಟರ್ ಗೆ ಹೆಸರು … Continue reading BIGG NEWS: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇನೆ: ಮುತಾಲಿಕ್
Copy and paste this URL into your WordPress site to embed
Copy and paste this code into your site to embed