‘ಮಾನವ ಸರಪಳಿ’ಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.?- ಕೇಂದ್ರ ಸಚಿವ ‘HDK’ ಪ್ರಶ್ನೆ
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು. ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ … Continue reading ‘ಮಾನವ ಸರಪಳಿ’ಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.?- ಕೇಂದ್ರ ಸಚಿವ ‘HDK’ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed