ನಾಳೆ ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಉತ್ತರಿಸಿದರು. ಜಾತಿ ಗಣತಿ ವರದಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ … Continue reading ನಾಳೆ ಜಾತಿ ಗಣತಿ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್