ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಬಿಜೆಪಿ ನಾಯಕರು ಇನ್ನು ಮುಂದೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಕೂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮಹಾತ್ಮಾ ಗಾಂಧಿ ಅವರ … Continue reading ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೂ ಕೇಂದ್ರದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ ಶಿವಕುಮಾರ್