BIGG NEWS : ನನ್ನ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ : ಉದ್ಯಮಿ ವಿದ್ಯಾಭರಣ್ ಸ್ಪಷ್ಟನೆ

ಬೆಂಗಳೂರು :  ಕನ್ನಡ ಕಿರುತೆರೆ ಮೂಲಕ ಜನಪ್ರಿಯ ಗಳಿಸಿದ್ದ ನಟಿ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ  ವಿದ್ಯಾಭರಣ್ ಅವರ ಜೊತೆಗೆ ಇತ್ತೀಚೆಗಷ್ಟೇ ನಡೆದಿತ್ತು. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ, ನಟಿಯೊಬ್ಬರು ವಿದ್ಯಾಭರಣ್ ತಮಗೆ ಮೋಸ ಮಾಡಿರುವುದಾಗಿ ಆರೋಪ ಕೇಳಿಬಂದಿದೆ ಮೂಗಿನಲ್ಲಿ ಬೆರಳು ತೂರಿಸುವ ಅಭ್ಯಾಸವಿದೆಯೇ? ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾಭರಣ್ ಅವರು, ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಮೂಗಿನಲ್ಲಿ ಬೆರಳು ತೂರಿಸುವ … Continue reading BIGG NEWS : ನನ್ನ ವಿರುದ್ಧ ಷಡ್ಯಂತ್ರ ಮಾಡಿದವರ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ : ಉದ್ಯಮಿ ವಿದ್ಯಾಭರಣ್ ಸ್ಪಷ್ಟನೆ