ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುತ್ತೇವೆ, ಈ ಹೋರಾಟ ನಿಲ್ಲಲ್ಲ: ಆರ್.ಅಶೋಕ್
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ … Continue reading ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುತ್ತೇವೆ, ಈ ಹೋರಾಟ ನಿಲ್ಲಲ್ಲ: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed