ಸಚಿವ ನಾಗೇಂದ್ರ ರಾಜೀನಾಮೆ ನೀಡೋವರೆಗೂ ತೀವ್ರ ಹೋರಾಟ: ಆರ್.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಡಿ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ದಲಿತರ 187 ಕೋಟಿ ಹಣವನ್ನು ನುಂಗಿ ನೀರು ಕುಡಿದಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಪಡೆಯದೆ ಭಂಡತನ ಮೆರೆಯುತ್ತಿದ್ದಾರೆ ಎಂದು ಟೀಕಿಸಿದರು. ಮತ್ತೆ ಮೋದಿಯವರು ಪ್ರಧಾನಿ ಆಗಲಿದ್ದು, ಆಮೇಲೆ ತೀರ್ಮಾನ ಮಾಡೋಣ ಎಂದು ಕಾಂಗ್ರೆಸ್ಸಿಗರು … Continue reading ಸಚಿವ ನಾಗೇಂದ್ರ ರಾಜೀನಾಮೆ ನೀಡೋವರೆಗೂ ತೀವ್ರ ಹೋರಾಟ: ಆರ್.ಅಶೋಕ್