ಏ.12ಕ್ಕೆ 25 ಸಾವಿರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ‘ನಾಮಪತ್ರ’ ಸಲ್ಲಿಸುತ್ತೇನೆ : ಈಶ್ವರಪ್ಪ ಘೋಷಣೆ

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ತಮ್ಮ ಮಾನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಆಗಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರಕ್ಕೆ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಘೋಷಿಸಿದ್ದಾರೆ. UPDATE : ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ : ‘BMTC’ ಕಂಡೆಕ್ಟರ್ ಪೊಲೀಸ್ ವಶಕ್ಕೆ ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ … Continue reading ಏ.12ಕ್ಕೆ 25 ಸಾವಿರ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ‘ನಾಮಪತ್ರ’ ಸಲ್ಲಿಸುತ್ತೇನೆ : ಈಶ್ವರಪ್ಪ ಘೋಷಣೆ