ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ‘ಕೇಂದ್ರ ಮಂತ್ರಿ’ ಆಗ್ತಾರಾ? ಈ ಬಗ್ಗೆ ‘ದೊಡ್ಡಗೌಡ್ರು’ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ … Continue reading ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ‘ಕೇಂದ್ರ ಮಂತ್ರಿ’ ಆಗ್ತಾರಾ? ಈ ಬಗ್ಗೆ ‘ದೊಡ್ಡಗೌಡ್ರು’ ಹೇಳಿದ್ದೇನು ಗೊತ್ತಾ?