ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ

ಹಾವೇರಿ:  ನಮ್ಮ ಪಕ್ಷದ ನಾಯಕರ ಆಸೆಯಂತೆ ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಶಿಗ್ಗಾವಿಯಲ್ಲಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದರು. ಇಷ್ಟು ದೊಡ್ಡ ಸಂಖ್ಯೆಯಲ್ಕಿ ಬಂದಿದ್ದೀರಿ ನಿಮ್ಮ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ನಮ್ಮ ತಂದೆಯವರು ಬಹಳಷ್ಟು ಅಭಿವೃದ್ಧಿ ಮಾಡಿದ್ದಾರೆ.‌ ಕೆರೆ ತುಂಬಿಸಿದ್ದಾರೆ‌, ಆಸ್ಪತ್ರೆ ತಂದಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. … Continue reading ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ