BIG NEWS: ಫೆ.20ರೊಳಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಉತ್ತರ ಲಭಿಸಲಿದೆ: ಬಿವೈ ವಿಜಯೇಂದ್ರ

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನುಡಿದರು. ಕೇಂದ್ರದ ಶಿಸ್ತು … Continue reading BIG NEWS: ಫೆ.20ರೊಳಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಉತ್ತರ ಲಭಿಸಲಿದೆ: ಬಿವೈ ವಿಜಯೇಂದ್ರ