ಕಾಂಗ್ರೆಸ್ ಆಫೀಸ್ ಅನ್ನು ನಾನು ಹೆಡ್ಡಾಫೀಸ್ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಗೆ HD ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡುತ್ತಾ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು; ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, … Continue reading ಕಾಂಗ್ರೆಸ್ ಆಫೀಸ್ ಅನ್ನು ನಾನು ಹೆಡ್ಡಾಫೀಸ್ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಗೆ HD ಕುಮಾರಸ್ವಾಮಿ ತಿರುಗೇಟು