BIGG NEWS: ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ನಾಳೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ … Continue reading BIGG NEWS: ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?