ನವದೆಹಲಿ: ಬೆಂಗಳೂರು ತಂಡವು 16 ಓವರ್​ನಲ್ಲಿ 1 ವಿಕೆಟ್ ನಷ್ಟಕ್ಕೆ 206 ರನ್​ ಗಳಿಸುವ ಮೂಲಕ 9 ವಿಕೆಟ್​​ ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಅಂತಿಮವಾಗಿ ಭಾರತ 16 ಓವರ್ಗೆ 1 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ವಿಲ್ ಜಾಕ್ಸ್ 100 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 70 ರನ್ ಗಳಿಸಿದರು.

 

Share.
Exit mobile version