ಬದುಕಿನ ಕೊನೆ ಉಸಿರು ಇರುವ ತನಕ ‘ಕಾವೇರಿ’ಗಾಗಿ ಹೊರಡುತ್ತೇನೆ- ‘HDD’ ಶಪಥ
ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ … Continue reading ಬದುಕಿನ ಕೊನೆ ಉಸಿರು ಇರುವ ತನಕ ‘ಕಾವೇರಿ’ಗಾಗಿ ಹೊರಡುತ್ತೇನೆ- ‘HDD’ ಶಪಥ
Copy and paste this URL into your WordPress site to embed
Copy and paste this code into your site to embed