ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆ ಆ ನಡೆಯುತ್ತಿದ್ದು ಇದೀಗ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ ಗೆ ಲೋಕಸಭಾ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ನಾವು ಐದು ವರ್ಷಗಳಲ್ಲಿ ಮಾಡಿದ್ದನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು: ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಎಸ್ ಈಶ್ವರಪ್ಪ ಅವರ … Continue reading ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ