BIGG NEWS: ʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲʼ- ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ ಬಿ.ಎಸ್‌ ಯಡಿಯೂರಪ್ಪ ಆಯ್ಕೆ ಆಗಿದ್ದಾರೆ. ಈ ಸಂಬಂಧ ಕಾವೇರಿ ನಿವಾಸದಲ್ಲಿ ಬಿ.ಎಸ್‌ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು. ಪಕ್ಷದ ವರಿಷ್ಠರು ನನಗೆ ಯಾವುದರಲ್ಲೂ ಕೊರತೆ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದಿದ್ದಾರೆ. BIGG NEWS: ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದ್ದು ಸಂತಸ; ಯತ್ನಾಳ್‌   ಇನ್ನು ಎಲ್ಲ … Continue reading BIGG NEWS: ʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲʼ- ಬಿ.ಎಸ್‌ ಯಡಿಯೂರಪ್ಪ