ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಬೇಸೂರಿನಲ್ಲಿ ಪ್ರಸ್ತಾಪಿತ ಪರಮಾಣು ಅಣುವಿದ್ಯುತ್ ಸ್ಥಾವರ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕೈಬಿಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ಸ್ಥಳೀಯರ ಹಿತರಕ್ಷಣೆಗಾಗಿ ಸರ್ಕಾರದ ವಿರುದ್ಧ ನಿಲ್ಲಲೂ ತಾವು ಸಿದ್ಧ ಎಂದು ಅವರು ಘೋಷಿಸಿದ್ದಾರೆ. ಪರಿಸರ ವಿನಾಶದ ಯೋಜನೆಗೆ ಜನವಿರೋಧ ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕುನ ಕೋಳೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಮಲೆನಾಡಿನ … Continue reading ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ
Copy and paste this URL into your WordPress site to embed
Copy and paste this code into your site to embed