ಚುನಾವಣೆಗೆ ಸ್ಪರ್ಧಿಸಲ್ಲ, ಮಂಡ್ಯ ಬಿಡಲ್ಲ: ಶನಿವಾರ ‘ಬಿಜೆಪಿ ಪಕ್ಷ’ ಸೇರ್ಪಡೆ- ಸುಮಲತಾ ಅಂಬರೀಶ್

ಮಂಡ್ಯ : ತೀವ್ರ ಕುತೂಹಲ ಮೂಡಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದಾರೆ. ಮಂಡ್ಯ ನಗರದ ಶ್ರೀ ಕಾಳಿಕಾಂಬ ಸಮುದಾಯ ಭವನದಲ್ಲಿ ಬುಧವಾರ ತಮ್ಮ ಸಾವಿರಾರು ಬೆಂಬಲಿಗರ ಬಹಿರಂಗ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ. ಪಕ್ಷೇತರ ಸಂಸದೆ, ಒಬ್ಬಂಟಿಯಾಗಿ ಕೋವಿಡ್ ಸಂಕಷ್ಟದ ಸಮಯದಲ್ಲೂ 5 ವರ್ಷಗಳನ್ನು ಪೂರೈಸಿ ಕೊಟ್ಯಾಂತರ ರೂಪಾಯಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ … Continue reading ಚುನಾವಣೆಗೆ ಸ್ಪರ್ಧಿಸಲ್ಲ, ಮಂಡ್ಯ ಬಿಡಲ್ಲ: ಶನಿವಾರ ‘ಬಿಜೆಪಿ ಪಕ್ಷ’ ಸೇರ್ಪಡೆ- ಸುಮಲತಾ ಅಂಬರೀಶ್