ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ : ರಮೇಶ್ ಕತ್ತಿ ಸ್ಪಷ್ಟನೆ
ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ. ನರೇಂದ್ರ ಮೋದಿಯನ್ನು ‘ವೀಕ್ ಪಿಎಂ’ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ : ಸಿಟಿ ರವಿ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ … Continue reading ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ : ರಮೇಶ್ ಕತ್ತಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed