BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಆ ಬಗ್ಗೆ ಅಂದೇ ತಿಳಿಸಿದ್ದಂತ ಬಸವರಾಜ ಹೊರಟ್ಟಿ ಅವರು ನನ್ನ ಪಿಎ ವೈರಲ್ ಮಾಡಿದ್ದಾರೆ. ಸಹಿ ಮಾಡಿದಂತ ಪತ್ರ ನನ್ನ ಡ್ರಾನಲ್ಲೇ ಇದೆ ಎಂದಿದ್ದರು. ಇದೀಗ ರಾಜೀನಾಮೆ ನೀಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೊತೆಗೆ ಗವರ್ನರ್, ಸಚಿವರು, ಶಾಸಕರು ಇದ್ದಾರೆ. ಮಾರ್ಚ್.27ರಂದು ಕುಳಿತು … Continue reading BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ