ಯಾವುದೇ ಕಾರಣಕ್ಕೆ ‘ಗ್ಯಾರಂಟಿ’ ಯೋಜನೆಗಳನ್ನು ನಿಲ್ಲಿಸುವುದಿಲ್ಲ : MLC ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

ಮೈಸೂರು : ಬಡವರಿಗಾಗಿ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿಗಳೆ ಕಾರಣ. ಗ್ಯಾರಂಟಿ ಯೋಜನೆಗಳಿಂದಲೇ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರಣವಾಯಿತು. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗಲಿಲ್ಲ. ಆದರೂ ರಾಜ್ಯದಲ್ಲಿ ನಾವು 9 ಸ್ಥಾನವನ್ನು ಗೆದ್ದಿದ್ದೇವೆ ಎಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ … Continue reading ಯಾವುದೇ ಕಾರಣಕ್ಕೆ ‘ಗ್ಯಾರಂಟಿ’ ಯೋಜನೆಗಳನ್ನು ನಿಲ್ಲಿಸುವುದಿಲ್ಲ : MLC ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ